ಕೋವಿಡ್ ಸೋಂಕಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಸುಂಟಿಕೊಪ್ಪ, ಸೆ. ೭: ಆಂಜನಗೇರಿ ಬೆಟ್ಟಗೇರಿ ತೋಟದ ಕಾರ್ಮಿಕರಲ್ಲಿ ಕೋವಿಡ್-೧೯ ಸೋಂಕು ೪೩ ಮಂದಿಯಲ್ಲಿ ಪತ್ತೆಯಾಗಿದ್ದು, ಮಂಗಳವಾರ ಸೋಂಕಿನ ವಿಚಾರ ತಿಳಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು

ಗಣೇಶೋತ್ಸವ ಇಂದು ಸಮಿತಿಗಳ ಸಭೆ

ಸೋಮವಾರಪೇಟೆ,ಸೆ.೭: ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆಯುವ ಗಣೇಶೋತ್ಸವಕ್ಕೆ ಸಂಬAಧಿಸಿದAತೆ ತಾ. ೮ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕಂದಾಯ ಇಲಾಖೆ ವತಿಯಿಂದ ಪಟ್ಟಣದ ಜಾನಕಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.