೨೦೦ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಸಿದ್ದಾಪುರ : ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುತ್ತದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹ ಭೀತಿ