ಸುಳುಗೋಡುವಿನಲ್ಲಿ ೭೬೦ ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪೊನ್ನಂಪೇಟೆ, ಜೂ. ೧೫: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಳುಗೋಡು ಗ್ರಾಮದ ಕಳ್ಳಿಚಂಡ ಆಶಿಕ್ ಅಪ್ಪಚ್ಚು ಎಂಬವರ ಮನೆಯಲ್ಲಿದ್ದ ಸುಮಾರು ೭.೬೦ ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳ್ಳತನ
ತಾ ೨೧ರಂದು ಅಂರ್ರಾಷ್ಟಿçÃಯ ಯೋಗ ದಿನಾಚರಣೆಮಡಿಕೇರಿ, ಜೂ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವಜನ ಸಬಲೀಕರಣ ಇಲಾಖೆ, ಎನ್‌ಸಿಸಿ, ರೆಡ್‌ಕ್ರಾಸ್ ನೀಮಾ ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಂಯುಕ್ತಾ ಶ್ರಯದಲ್ಲಿ
ಕೊಡಗಿನ ಗಡಿಯಾಚೆಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಸಿಎಂ ಬೊಮ್ಮಾಯಿ ಸಭೆ ಬೆಂಗಳೂರು, ಜೂ. ೧೫: ಪ್ರಧಾನಿ ನರೇಂದ್ರ ಮೋದಿ ಅವರು ತಾ. ೨೦ ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ
ತಾ ೧೮ ರಂದು ಮರಗೋಡಿನಲ್ಲಿ ತಹಶೀಲ್ದಾರರಿಂದ ಗ್ರಾಮ ವಾಸ್ತವ್ಯಮಡಿಕೇರಿ, ಜೂ. ೧೫: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ಮಡಿಕೇರಿ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೮ ರಂದು ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರರು ಮತ್ತು
ಪರಿಸರ ಜೀವ ವೈವಿಧ್ಯ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸಲು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಕರೆಮಡಿಕೇರಿ, ಜೂ. ೧೫: ಎನ್.ಎಸ್.ಎಸ್. ವಿದ್ಯಾರ್ಥಿಗಳು ಜನಸಾಮಾನ್ಯರಲ್ಲಿ ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆ, ಜೀವ ವೈವಿಧ್ಯ ಹಾಗೂ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ತಮ್ಮನ್ನು