ವಿವಿಧೆಡೆ ಸಾಧಕರಿಗೆ ಸನ್ಮಾನ

ನಾಪೋಕ್ಲು: ಅಂರ‍್ರಾಷ್ಟಿçÃಯ ಕ್ರೀಡಾಕೂಟಕ್ಕೆ ಆಯ್ಕೆಯಾದ ನಾಪೋಕ್ಲು ಹೋಬಳಿ ಗ್ರಾಮ ಸಹಾಯಕ ಎರ್ಮ್ಮೆಕರ್ ಪ್ರಸಾದ್ ಅವರನ್ನು ಕೊಡಗು ಜಿಲ್ಲಾ ಗ್ರಾಮ ಸಹಾಯಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ವೀರಾಜಪೇಟೆ: ವೀರಾಜಪೇಟೆ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಲವು ಯೋಜನೆಗಳು ಮುಬೀನ ಕೌಸರ್

ವೀರಾಜಪೇಟೆ, ಜೂ. ೧೫: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಏಳಿಗೆಗಾಗಿ ಸರಕಾರದ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಮುಬೀನ ಕೌಸರ್ ಹೇಳಿದರು. ಸರ್ಕಾರಿ

ಗದ್ದೆಹಾಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ

ಮಡಿಕೇರಿ, ಜೂ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ