ವೃದ್ಧೆ ಆತ್ಮಹತ್ಯೆ

ಶನಿವಾರಸಂತೆ, ಅ. ೧೨: ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿ ಗ್ರಾಮದ ಕಾಳಮ್ಮ (೭೪) ಎಂಬವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು, ಮನೆಯಲ್ಲಿ ಗದ್ದೆಗೆ ಸಿಂಪಡಿಸಲು ತಂದಿದ್ದ ಔಷಧಿಯನ್ನು ಸೇವಿಸಿ ಆತ್ಮಹತ್ಯೆ

ಹುದುಗೂರಿನಲ್ಲಿ ಚಂಡಿಕಾ ಹೋಮ

ಕೂಡಿಗೆ, ಅ. ೧೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರಿನ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಪೂಜೆಯ ಅಂಗವಾಗಿ ಚಂಡಿಕಾ ಹೋಮ ನಡೆಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಮುಂದೂಡಿಕೆ

ಮಡಿಕೇರಿ, ಅ. ೧೧: ಬಹು ನಿರೀಕ್ಷಿತ ಮಡಿಕೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಿಗದಿಯಾಗಿದ್ದ ಚುನಾವಣೆ ಕೊನೆಗಳಿಗೆಯಲ್ಲಿ ಮುಂದೂಡಲ್ಪಟ್ಟ ಘಟನೆ ನಡೆಯಿತು. ಚುನಾವಣೆಗೆ ಸಂಬAಧಿಸಿದAತೆ