ಮಳೆಹಾನಿ ಕೊಡಗಿಗೆ ವಿಶೇಷ ಅನುದಾನಕ್ಕಾಗಿ ಮುಖ್ಯಮಂತ್ರಿ ಬಳಿ ನಿಯೋಗ ಸೋಮವಾರಪೇಟೆ,ಆ.೮: ಜಿಲ್ಲೆಯಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿ ಸಂಭವಿಸುತ್ತಿದೆ. ಖಾಸಗಿಯೊಂದಿಗೆ ಸಾರ್ವಜನಿಕ ಆಸ್ತಿ ಪಾಸ್ತಿಯೂ ಹಾನಿಗೀಡಾಗಿವೆ. ಈಗಾಗಲೇ ಪ್ರಥಮ ಹಂತದಲ್ಲಿ ೧೦೦ ಕೋಟಿ ಹಾನಿಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ವರದಿ
ಪೊನ್ನಂಪೇಟೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ *ಗೋಣಿಕೊಪ್ಪ, ಆ. ೮: ಪೊನ್ನಂಪೇಟೆ ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬೃಹತ್ ವಾಹನ ಜಾಥಾದಲ್ಲಿ ೩೦೦ ಕ್ಕೂ
ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಲು ಆಗ್ರಹಿಸಿ ಪ್ರತಿಭಟನೆ ಮುಳ್ಳೂರು, ಆ. ೮: ಸೋಮವಾರ ಕೊಡ್ಲಿಪೇಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದನೆ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ತೆರೆಯಲು ಅನುಮತಿ ನೀಡುವಂತೆ ಆಗ್ರಹಿಸಿ ಪೋಷಕರು ಶಾಲಾ ಮುಂಭಾಗದಲ್ಲಿ
ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವರ ಭೇಟಿ ಮಡಿಕೇರಿ, ಆ. ೮ : ಪ್ರಕೃತಿ ವಿಕೋಪದ ಜಾಗದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸುವ ಸಂತ್ರಸ್ತರೊAದಿಗೆ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು. ನಗರದ ರೆಡ್
ಗೌರಿ ಗಣೇಶೋತ್ಸವ ಸಂಭ್ರಮದ ಆಚರಣೆಗೆ ನಿರ್ಧಾರವೀರಾಜಪೇಟೆ, ಆ. ೮: ವೀರಾಜಪೇಟೆಯ ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳ ಹಿಂದಿನAತೆಯೇ ಈ ಬಾರಿ ಐತಿಹಾಸಿಕ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿAದ ಆಚರಿಸಲು ಗೌರಿ-ಗಣೇಶ ನಾಡ ಹಬ್ಬದ ಒಕ್ಕೂಟ