ಜನರಲ್ ತಿಮ್ಮಯ್ಯ ಮ್ಯೂಸಿಯಂ ಪರಿಪೂರ್ಣತೆಗೆ ನೌಕಾದಳದ ಕೊಡುಗೆ

ಮಡಿಕೇರಿ, ನ. ೩೦: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಳೆದ ಫೆಬ್ರವರಿ ತಿಂಗಳಿನಲ್ಲಿ ರಾಷ್ಟçಪತಿ ರಮಾನಾಥ್ ಕೋವಿಂದ್ ಅವರಿಂದ ಉದ್ಘಾಟಿಸಲ್ಪಟ್ಟಿರುವ ರಾಷ್ಟçದ ಹೆಮ್ಮೆಯ ಸೇನಾನಿ ಪದ್ಮಭೂಷಣ ಜನರಲ್ ಕೆ.ಎಸ್.

ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ಆರೋಪಿಗಳು ಖುಲಾಸೆ

ಮಡಿಕೇರಿ, ನ. ೩೦: ೨೦೧೬ರಲ್ಲಿ ಕುಶಾಲನಗರ ಸಮೀಪ ಗುಡ್ಡೆಹೊಸೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ೯ ಮಂದಿ ಆರೋಪಿಗಳನ್ನು ಪ್ರಕರಣದಿಂದ

ಕರ್ನಲ್ ಆಗಿ ಬಡ್ತಿ ಪಡೆದ ಎಂಬಿ ಪೊನ್ನಪ್ಪ

ಪೊನ್ನಂಪೇಟೆ, ನ. ೩೦: ಭಾರತೀಯ ಭೂಸೇನೆಯ ಸಿಗ್ನಲ್ಸ್ ವಿಭಾಗದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆಯಲ್ಲಿದ್ದ ಮುಕ್ಕಾಟಿರ ಬಿ. ಪೊನ್ನಪ್ಪ ಅವರು ಇದೀಗ ಕರ್ನಲ್ ಆಗಿ ಬಡ್ತಿ ಹೊಂದಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ರೋಹನ್ ಬೋಪಣ್ಣ

ಬೆಂಗಳೂರು, ನ. ೩೦: ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಅವರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಕನ್ನಡ ರಾಜ್ಯೋತ್ಸವದಂದು ಕಾರ್ಯಕ್ರಮಕ್ಕೆ ಅನಿವಾರ್ಯ ಕಾರಣಗಳಿಂದ