ರೈತರ ಸಮಸ್ಯೆಗಳನ್ನು ಬಗೆಹರಿಸಲು ಮನವಿ

ಮಡಿಕೇರಿ, ನ. ೨೮: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಬೆಳೆಯುವ ಕಾಫಿ, ಅಡಿಕೆ, ಕರಿಮೆಣಸು ಬೆಳೆಗಳು ಉದುರಿ ಹೋಗುತ್ತಿವೆ. ಭತ್ತದ ಇಳುವರಿಯೂ ಕಡಿಮೆಯಾಗಿದೆ. ತಕ್ಷಣವೇ ಸರಕಾರ ರೈತರ ಸಮಸ್ಯೆಗಳನ್ನು

ಪದಾಧಿಕಾರಿಗಳ ಆಯ್ಕೆ

ಮಡಿಕೇರಿ, ನ. ೨೮: ಕೊಡಗು ರಕ್ಷಣಾ ವೇದಿಕೆಯ ಹೆಬ್ಬಾಲೆ ಘಟಕದ ಅಧ್ಯಕ್ಷರಾಗಿ ಹೆಚ್.ಪಿ. ಚಂದ್ರಕುಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಎಂ. ಪ್ರಜ್ವಲ್, ಕಾರ್ಯದರ್ಶಿ ಶ್ರೀಕಾಂತ್, ಸಂಘಟನಾ ಕಾರ್ಯದರ್ಶಿ ಎಂ.ಟಿ. ಪುನೀತ್

ಭರತನಾಟ್ಯ ಮಾಡೆಲಿಂಗ್ ಕ್ಷೇತ್ರದ ಸಾಧನೆಗೆ ಪ್ರಶಸ್ತಿ

ವೀರಾಜಪೇಟೆ, ನ. ೨೮: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಎಸ್.ಎಸ್. ಕಲಾಸಂಗಮ ಏರ್ಪಡಿಸಿದ್ದ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಲತಃ ಅಮ್ಮತ್ತಿಯವರಾದ ಬೆಂಗಳೂರಿನಲ್ಲಿ ವಕೀಲೆ ವೃತ್ತಿಯಲ್ಲಿರುವ