ಸೋಮವಾರಪೇಟೆ ಪಪಂ ಉಪ ಚುನಾವಣೆ ೭ ಮಂದಿ ಕಣದಲ್ಲಿ

ಸೋಮವಾರಪೇಟೆ,ಆ.೨೭: ಇಲ್ಲಿನ ಪಟ್ಟಣ ಪಂಚಾಯಿತಿಯ ವಾರ್ಡ್ ೧ ಮತ್ತು ೩ರಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಸೆ.೩ರಂದು ಉಪ ಚುನಾವಣೆ ನಡೆಯಲಿದ್ದು, ಎರಡೂ ವಾರ್ಡ್ಗಳಿಗೆ ಸಂಬAಧಿಸಿದAತೆ ೭ ಮಂದಿ

ಸೋಮವಾರಪೇಟೆಯನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಲು ಆಗ್ರಹ

ಸೋಮವಾರಪೇಟೆ, ಆ.೨೭: ಮುಂಗಾರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ತಾಲೂಕನ್ನು ಅತಿವೃಷ್ಟಿ ಪೀಡಿತ ಎಂದು ಸರಕಾರ ಘೋಷಿಸಬೇಕೆಂದು ತಾಲೂಕು ಕೃಷಿಕರ ಸಮಾಜ ಆಗ್ರಹಿಸಿ,

ಮೊಗೇರ ಸಮಾಜಕ್ಕೆ ನಿವೇಶನ ನೀಡುವಂತೆ ಮನವಿ

ಮಡಿಕೇರಿ, ಆ.೨೭ : ಜಿಲ್ಲೆಯಲ್ಲಿ ಮೊಗೇರ ಸಮಾಜಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಸರ್ಕಾರದ ಮೂಲಕ ನಿವೇಶನ ಒದಗಿಸಿಕೊಡುವಂತೆ ಒಳನಾಡು ಬಂದರು, ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರಲ್ಲಿ ಕೊಡಗು

ಗಣೇಶೋತ್ಸವ ಆಚರಣೆಗೆ ಅವಕಾಶಕ್ಕೆ ಮನವಿ

ಮಡಿಕೇರಿ, ಆ. ೨೭: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್, ಬಜರಂಗದಳದವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಹಿಂದೂಗಳ ಪ್ರಮುಖ