ತಥಾಸ್ತು ಸಾತ್ವಿಕ ಸಂಸ್ಥೆಯಿAದ ಉಚಿತ ರಕ್ತದಾನ ಶಿಬಿರ

ಸೋಮವಾರಪೇಟೆ, ಆ. ೪: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆ ವತಿಯಿಂದ ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ರಕ್ತನಿಧಿ ಕೇಂದ್ರದ

ಪರಿಹಾರ ತಾರತಮ್ಯ ಖಂಡನೀಯ ಕಾAಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ

ಮಡಿಕೇರಿ, ಆ. ೪: ಕರಾವಳಿ ಭಾಗದಲ್ಲಿ ನಡೆದಿರುವ ಅಮಾಯಕ ಯುವಕರ ಹತ್ಯೆ ಪ್ರಕರಣ ಮತ್ತು ಪರಿಹಾರ ವಿತರಣೆಯಲ್ಲಿ ಸರ್ಕಾರ ತೋರಿರುವ ತಾರತಮ್ಯ ನೀತಿ ಖಂಡನೀಯವೆAದು ಕೊಡಗು ಜಿಲ್ಲಾ

ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರಾವಣ ಪೂಜೆ

ನಾಪೋಕ್ಲು, ಆ. ೪: ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯAತೆ ಶ್ರಾವಣ ಶನಿವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಮಧ್ಯಾಹ್ನ