ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆನಾಪೋಕ್ಲು, ಜೂ. ೩: ಸಮೀಪದ ಪಾರಾಣೆ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೧೦೫ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಪ್ರಮುಖ ಕದ್ದಣಿಯಂಡ ಹರೀಶ್ ಬೋಪಣ್ಣ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ನಂತರ
ಧಾರ್ಮಿಕ ಆಚರಣೆಗಳಿಂದ ಮಾನಸಿಕ ನೆಮ್ಮದಿ ಸಾಧ್ಯಸೋಮವಾರಪೇಟೆ, ಜೂ. ೩: ಧಾರ್ಮಿಕ ಆಚರಣೆಗಳಿಂದ ಮಾನಸಿಕ ನೆಮ್ಮದಿ ಸಾಧ್ಯವೆಂದು ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ ಹೇಳಿದರು. ಇಲ್ಲಿಗೆ ಸಮೀಪದ ಯಲಕನೂರು ಗ್ರಾಮದ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ
ಅಭಿವೃದ್ಧಿ ಕಾರ್ಯ ಸಹಿಸದ ಕಾಂಗ್ರೆಸ್ನಿAದ ಕಪೋಲಕಲ್ಪಿತ ಆರೋಪಸೋಮವಾರಪೇಟೆ,ಜೂ.೩: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಅವರ ಸಹಕಾರದಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್‌ನಿAದ ಕಪೋಲಕಲ್ಪಿತ ಆರೋಪಗಳು ಕೇಳಿಬರುತ್ತಿದ್ದು, ಕಾಂಗ್ರೆಸ್‌ನ ನಗರಾಧ್ಯಕ್ಷ ವಾಸ್ತವಾಂಶ
ಬ್ಯಾಂಕ್ ಖಾತೆಗಳ ಮುಟ್ಟುಗೋಲು ಪ್ರಕರಣ ಪಿಎಫ್ಐನಿಂದ ಪ್ರತಿಭಟನೆ ಮಡಿಕೇರಿ, ಜೂ. ೩: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಅದಕ್ಕೆ ಸಂಬAಧಿಸಿದ ರಿಹಾಬ್ ಇಂಡಿಯಾ ಫೌಂಡೇಷನ್‌ಗೆ ಸೇರಿದ
ಉಚಿತ ವೇತನ ಜಾಗೃತಿ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರಮಡಿಕೇರಿ, ಜೂ. ೩: ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾ.೬ ರಂದು ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ