ಸ್ವ ರಚಿತ ಬರಹಗಳ ಆಹ್ವಾನಮಡಿಕೇರಿ, ಜೂ. ೧: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ತ್ರೆöÊಮಾಸಿಕ ಪೊಂಗುರಿ ಸಂಚಿಕೆಯನ್ನು ಸಾಹಿತಿ ಕಲಾವಿದರಿಗೆ ಅವಕಾಶ ನೀಡುವ ಸಲುವಾಗಿ ಪ್ರಕಟಿಸುತ್ತಿದೆ. ಈಗಾಗಲೇ ೪ ಸಂಚಿಕೆ ಬಿಡುಗಡೆ
ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಡಿಎಸ್ಎಸ್ ಆಗ್ರಹ ವೀರಾಜಪೇಟೆ, ಜೂ. ೧: ರಾಜ್ಯ ಸರ್ಕಾರವು ೨೦೧೧ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ವಿಷಯದಲ್ಲಿ ನಾಗಮೋಹನ್ ದಾಸ್ ಅವರು ನೀಡಿರುವ ವರದಿಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು
ಸಂತ್ರಸ್ತರಿಗೆ ಮನೆ ಹಂಚಿಕೆಮಡಿಕೇರಿ, ಜೂ. ೧: ಕೊಡಗು ಜಿಲ್ಲೆಯಲ್ಲಿ ೨೦೧೮ ರ ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಯಿಂದ ನೆಲೆ ಕಳೆದುಕೊಂಡು ಮನೆ ಹಸ್ತಾಂತರಕ್ಕೆ ಬಾಕಿ ಇದ್ದ ೭೫ ಕುಟುಂಬಗಳಿಗೆ ಪ್ರಾದೇಶಿಕ
ತಾ ೩ರಂದು ಮಡಿಕೇರಿಯಲ್ಲಿ ಬೈಸಿಕಲ್ ಜಾಥಾಮಡಿಕೇರಿ, ಜೂ. ೧: ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು
ಇಂದು ಜಾಬ್ ಡ್ರೆöÊವ್ ಕಾರ್ಯಕ್ರಮಮಡಿಕೇರಿ, ಜೂ. ೧: ವೀರಾಜಪೇಟೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಉದ್ಯೋಗ ಕೋಶ ಸಂಯುಕ್ತಾಶ್ರಯದಲ್ಲಿ ಜಾಬ್ ಡ್ರೆöÊವ್ ಕಾರ್ಯಕ್ರಮವು ತಾ.