ಸಂಸ್ಕೃತಿಯೊAದಿಗೆ ಸಾಮಾಜಿಕ ಕಳಕಳಿ ಬಿಂಬಿಸಿದ ಅರೆಭಾಷೆ ಸಾಂಸ್ಕೃತಿಕ ವೈಭವಮಡಿಕೇರಿ, ಮೇ. ೩೦: ತಾಳಕ್ಕೆ ತಕ್ಕ ನೃತ್ಯ., ಹರಿಸೇವೆ ಹಾಡು., ಕೋಲಾಟ., ನೃತ್ಯ., ಯಕ್ಷಗಾನ., ಮೀನು ಬೇಟೆ.., ಹೀಗೇ ವಿವಿಧ ಬಗೆಯ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅರೆಭಾಷೆ
ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ವಜ್ರಮಹೋತ್ಸವನಾಪೋಕ್ಲು ಮೇ. ೩೦ : ಸಂಘನೆಯಿAದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ಪಟ್ಟರು ಅವರು ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ದಿ ಸಂಘದ ವತಿಯಿಂದ
ಪ್ರವಾಹ ತಡೆಗೆ ನದಿ ನಿರ್ವಹಣೆ ಕಾಮಗಾರಿ ಪ್ರಗತಿಯಲ್ಲಿಕುಶಾಲನಗರ, ಮೇ. ೩೦: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಪ್ರವಾಹ ತಡೆಗಟ್ಟುವ ಹಿನ್ನೆಲೆಯಲ್ಲಿ ಕಾವೇರಿ ನದಿ ನಿರ್ವಹಣೆಯ ಮೂರನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿಗಳ ಮೂಲಕ ಪ್ರಕೃತಿ
ಟೈಲರಿಂಗ್ ಫ್ಯಾಷನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ. ೩೦: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೋನಿಕ್ಸ್ ಸಂಸ್ಥೆ ಇವರ ಸಹಯೋಗದೊಂದಿಗೆ ೨೦೨೧-೨೨ನೇ
ಮಾಜಿ ಸೈನಿಕರ ಸಂಘ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಲು ಕರೆಶ್ರೀಮಂಗಲ, ಮೇ. ೩೦ : ಮಾಜಿ ಸೈನಿಕರ ಸಂಘಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸ ಬೇಕು. ಈ ಮೂಲಕ ಮಾಜಿ ಸೈನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವAತಾಗಬೇಕು ಎಂದು ಕೊಡಗು