ಸಿಂಚನಾಗೆ ಲಯನ್ಸ್ ಸಂಸ್ಥೆಯಿAದ ಸನ್ಮಾನ

ಸೋಮವಾರಪೇಟೆ, ಮೇ ೨೮: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಇಲ್ಲಿನ ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿನಿ ಸಿಂಚನಾಳನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷ ಸಿ.ಕೆ. ಮಲ್ಲಪ್ಪ,

ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೮: ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ (ಪಿಎಂಎಫ್‌ಎAಇ) ಮೂಲ ಉದ್ದೇಶವು ಆಹಾರ ಸಂಸ್ಕರಣೆಯ ಅಸಂಘಟಿತ ಅತೀ ಸಣ್ಣ

ಚೆಟ್ಟಳ್ಳಿ ಸಹಕಾರ ಸಂಘದಿAದ ವಾಯುಪುತ್ರ ಭವನ

*ಸಿದ್ದಾಪುರ, ಮೇ ೨೮: ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡಕ್ಕೆ ಕಾಯಕಲ್ಪ ನೀಡಲಾಗುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೊಂಡಿರುವುದರಿAದ ಸುಮಾರು ರೂ. ೧೫ ಲಕ್ಷ ವೆಚ್ಚದಲ್ಲಿ