ಮಹಾಶಿವರಾತ್ರಿ ಕಾರ್ಯಕ್ರಮ

ಮಡಿಕೇರಿ, ಫೆ. ೫: ನಗರದ ಸಮೀಪದ ಕರ್ಣಂಗೇರಿಯಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ತಾ. ೧೫ ರಂದು ಮಹಾಶಿವರಾತ್ರಿ ಅಂಗವಾಗಿ ಧಾರ್ಮಿಕ ಕಾರ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ