ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಭೂಮಿಪೂಜೆ

*ಗೋಣಿಕೊಪ್ಪ, ಮೇ ೨೬: ರೂ. ೬ ಕೋಟಿ ೭೧ ಲಕ್ಷದ ಅನುದಾನದಲ್ಲಿ ಅಭಿವೃದ್ಧಿಗೊಂಡ ಮತ್ತು ಅಭಿವೃದ್ಧಿಗೊಳ್ಳಬೇಕಾದ ಜಲಜೀವನ್ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಪೊನ್ನಂಪೇಟೆ ಮತ್ತು ವೀರಾಜಪೇಟೆ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೬: ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ)ಯಲ್ಲಿ ೨೦೨೨-೨ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ಎಲೆಕ್ಟಾçನಿಕ್ ಮೆಕಾನಿಕ್(೨ ವರ್ಷ) ಮತ್ತು ಕಂಪ್ಯೂಟರ್

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಕುಶಾಲನಗರ, ಮೇ ೨೬: ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಕುಶಾಲನಗರ ಕನ್ನಡ ಭಾರತಿ

ಪುಸ್ತಕ ಓದುವÀ ಅಭ್ಯಾಸ ಮೈಗೂಡಿಸಿಕೊಳ್ಳಲು ಕರೆ

ಮುಳ್ಳೂರು, ಮೇ ೨೬: ಸಮೀಪದ ದುಂಡಳ್ಳಿ ಗ್ರಾ.ಪಂ.ಯ ಸಾರ್ವಜನಿಕ ಡಿಜಿಟಲ್ ಗ್ರಂಥಾಲಯದಲ್ಲಿ ‘ರೀಡ್ ಅಲೋಡ್ ಸೀಸನ್’ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳು ಮತ್ತು ಪುಸ್ತಕ ಓದುಗರು ದೀಪ