ಜಿಲ್ಲಾಡಳಿತದಿಂದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಮಡಿಕೇರಿ, ಮೇ ೨೪: ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ
ಮಡಿಕೇರಿ ಕ್ಷೇತ್ರ ಆರಾಧನಾ ಸಮಿತಿಗೆ ಸದಸ್ಯರ ನೇಮಕಸೋಮವಾರಪೇಟೆ, ಮೇ ೨೪: ಮಡಿಕೇರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆರಾಧನಾ ಸಮಿತಿಗೆ ನೂತನವಾಗಿ ಸದಸ್ಯರುಗಳನ್ನು ನೇಮಕಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಕ್ಷೇತ್ರದ
ಗಣಪತಿಬೀದಿ ನಾಮಫÀಲಕ ಅಳವಡಿಸಲು ಆಗ್ರಹಮಡಿಕೇರಿ, ಮೇ ೨೩: ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾದ ಗಣಪತಿ ಬೀದಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಸ್ವಾಗತಾರ್ಹವಾಗಿದೆ. ಆದರೆ ಈ ಸಂದರ್ಭ ಗಣಪತಿ ಬೀದಿ ಎಂಬ
ತಾ ೩೦ ರಿಂದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಸಾಂಸ್ಕೃತಿಕ ಸ್ಪರ್ಧೆಮಡಿಕೇರಿ, ಮೇ ೨೪: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ತಾ. ೩೦ ಮತ್ತು ೩೧, ಹಾಗೂ
ವಿದೇಶಕ್ಕೆ ಹೋಗುವವರಿಗೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ಅವಕಾಶಮಡಿಕೇರಿ, ಮೇ ೨೪: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣವನ್ನು ಎರಡನೇ ಡೋಸ್ ಲಸಿಕೆ ಪಡೆದು ೯