ಮಡಿಕೇರಿಯಲ್ಲಿ ನೃತ್ಯ ವೈಭವ ಸಾಂಸ್ಕೃತಿಕ ಸ್ಪರ್ಧೆಮಡಿಕೇರಿ,ಮೇ.೨೪; ಮಡಿಕೇರಿಯ ಹಿಲ್ ರಸ್ತೆಯಲ್ಲಿರುವ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ನೃತ್ಯ ವೈಭವ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ. ತಾ.೨೮ರಂದು ಮಧ್ಯಾಹ್ನ ೩ ಗಂಟೆಯಿAದ
ಭಿಕ್ಷÄಕರ ತಾಣವಾಗಿರುವ ಪ್ರಯಾಣಿಕರ ತಂಗುದಾಣ ಮಡಿಕೇರಿ,ಮೇ.೨೪; ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಆಯಾ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಲಾಗುತ್ತದೆ. ಬಸ್ ಬರುವ ತನಕ, ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಪ್ರಯಾಣಿಕರು
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ಪರಿಹಾರದ ಭರವಸೆ *ಗೋಣಿಕೊಪ್ಪ, ಮೇ ೨೪: ಆಟೋ ಮಗುಚಿ ಮೃತಪಟ್ಟ ದೇವರ ಮಂಡಲ ಸೇವಾ ಪ್ರಮುಖ್ ಈಶ್ವರಪ್ಪ ಅವರ ಮನೆಗೆ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಮೇ ೨೪ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ, ೨೬ ರಂದು ಸೋಮವಾರಪೇಟೆ ತಹಶೀಲ್ದಾರ್ ಅವರ ಕಚೇರಿಯಲ್ಲಿ, ಮೇ ೨೭
ಸರಕಾರದ ಹಗರಣ ಮರೆಮಾಚಲು ಜಾತಿ ಧರ್ಮದ ಬಳಕೆ ಮಡಿಕೇರಿ, ಮೇ ೨೪ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ದಿನ ಕಳೆದಂತೆ ಒಂದಲ್ಲಾ ಒಂದು ಹಗರಣಗಳಲ್ಲಿ ಸಿಲುಕಿಕೊಳ್ಳುತ್ತಿದ್ದು, ಹಗರಣಗಳನ್ನು ಮರೆಮಾಚಲು ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು