ವ್ಯಕ್ತಿ ಆತ್ಮಹತ್ಯೆ

ವೀರಾಜಪೇಟೆ, ಮೇ ೨೪: ಆಟೋ ಚಲಾಯಿಸಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುಕೋಟೆ ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆ

ಅಕ್ರಮ ಮದ್ಯ ಮಾರಾಟ ವ್ಯಕ್ತಿ ಬಂಧನ

ಶನಿವಾರಸAತೆ, ಮೇ ೨೪: ಸಮೀಪದ ನಂದಿಗುAದ ಗ್ರಾಮದ ಶಾಂತವೇರಿ ಜಂಕ್ಷನ್‌ನಲ್ಲಿ ಅಂಗಡಿ ಮುಂಭಾಗ ಅಕ್ರಮ ಮದ್ಯ ಮಾರುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಚ್.ಆರ್.ಸುಬ್ರಮಣಿ ಬಂಧಿತ ಆರೋಪಿ. ಖಚಿತ ಮಾಹಿತಿ

ಗೋಣಿಕೊಪ್ಪ ಕಾಂಗ್ರೆಸ್ನಿAದ ನಾಲ್ವರ ಅಮಾನತು

ಮಡಿಕೇರಿ ಮೇ ೨೪ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕಾಂಗ್ರೆಸ್ ನಿಂದ ನಾಲ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ. ಕಾಂಗ್ರೆಸ್

೫೦ ಪ್ರವಾಹ ೪೯ ಭೂಕುಸಿತ ಸಂಭವನೀಯ ಪ್ರದೇಶಗಳ ಗುರುತು

ಹೆಚ್.ಜೆ. ರಾಕೇಶ್ ಮಡಿಕೇರಿ, ಮೇ ೨೩: ಕೊಡಗು ಜಿಲ್ಲೆಯಲ್ಲಿ ಮುಂಗಾರು ಪ್ರವೇಶಿಸುವ ಮುನ್ನವೇ ಮಳೆರಾಯನ ಆರ್ಭಟ ಆರಂಭವಾಗಿದೆ. ಕಳೆದ ಕೆಲವು ದಿನಗಳು ಎಡೆಬಿಡದೆ ವರುಣ ಅಬ್ಬರಿಸಿ ಹೋಗಿದ್ದಾನೆ.