ತಾ ೨೩ ರಂದು ಕಾರ್ಯಾಗಾರಮಡಿಕೇರಿ, ಮೇ ೨೧: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಹೆಚ್‌ಸಿಎಲ್ ಟೆಕ್ನಾಲಜೀಸ್ ಸಂಸ್ಥೆಯವರ ಸಂಯುಕ್ತ ಆಶ್ರಯದಲ್ಲಿ ಆರಂಭಿಕ ವೃತ್ತಿಜೀವನದ ಕಾರ್ಯಕ್ರಮವಾದ ಟೆಕ್ ಬೀ ಯೋಜನೆಗೆ ಅರ್ಹ ಅಭ್ಯರ್ಥಿಗಳನ್ನು
ಹೆಚ್ಡಿಡಿ ಹುಟ್ಟುಹಬ್ಬ ಆಚರಣೆ ಮಡಿಕೇರಿ: ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್
ಐಮಂಗಲ ಭದ್ರಕಾಳಿ ದೇವಿಯ ಬೋಡುನಮ್ಮೆವೀರಾಜಪೇಟೆ, ಮೇ ೨೧: ವೀರಾಜಪೇಟೆ, ಐಮಂಗಲ, ಮಗ್ಗುಲ, ವೈಪಡ ಮೂರು ಗ್ರಾಮಗಳು ಸೇರಿ ಎರಡು ವರ್ಷಕ್ಕೊಮ್ಮೆ ನಡೆಸುವ ಶ್ರೀ ಭದ್ರಕಾಳಿ ದೇವರ ಬೋಡು ಹಬ್ಬವು ತಾ. ೧೯
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೨೧: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ
ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ*ಗೋಣಿಕೊಪ್ಪ, ಮೇ ೨೧: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಬೆಂಗಳೂರು ಚಿತ್ತ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಥಳೀಯ ಸಂಘ-ಸAಸ್ಥೆಗಳ ಆಶ್ರಯದಲ್ಲಿ ಉಚಿತ ಮಾನಸಿಕ