ದುಶ್ಚಟ ವಿರೋಧಿ ಮಾಹಿತಿ ಕಾರ್ಯಕ್ರಮ ವೀರಾಜಪೇಟೆ, ಫೆ. ೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಬಿ.ಸಿ. ಟ್ರಸ್ಟ್ ವೀರಾಜಪೇಟೆಯ ವತಿಯಿಂದ ಮಾಯಮುಡಿ ವಲಯದ ವಿನಾಯಕನಗರ ಕಾರ್ಯಕ್ಷೇತ್ರದ ತಿತಿಮತಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ
ಕಾಡ್ಗಿಚ್ಚು ತಡೆ ಕುರಿತು ಜಾಗೃತಿ ಸಿದ್ದಾಪುರ, ಫೆ. ೪: ಅರಣ್ಯ ಪರಿಸರ ಸಂರಕ್ಷಣೆಯ ಹಿನ್ನಲೆಯಲ್ಲಿ ಉರುಳು (ಬೋನು) ಬಳಕೆ ವಿರೋಧಿ ಅಭಿಯಾನ ಹಾಗೂ ಕಾಡ್ಗಿಚ್ಚು ತಡೆಯುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ
ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಮಡಿಕೇರಿ, ಫೆ. ೪: ಶಾಂತಿ ಗ್ರೂಪ್ ವತಿಯಿಂದ ಗಣರಾಜ್ಯೋತ್ಸವವನ್ನು ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬೇದಾರ್
ರಾಷ್ಟಿçÃಯ ಸೇವಾ ಯೋಜನೆ ಶಿಬಿರ ಸಮಾರೋಪ ಮಡಿಕೇರಿ, ಫೆ. ೪: ವೀರಾಜಪೇಟೆ ಕಾವೇರಿ ಪ.ಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆ
ಸುಂಟಿಕೊಪ್ಪದಲ್ಲಿ ಹೊನಲು ಬೆಳಕಿನ ಫುಟ್ಬಾಲ್ ತಿರುಚಿ ತಂಡ ಚಾಂಪಿಯನ್ ಸುAಟಿಕೊಪ್ಪ, ಫೆ. ೪: ಇಲ್ಲಿನ ಮಿಡ್ ಸಿಟಿ ಯೂತ್ ಕ್ಲಬ್ ವತಿಯಿಂದ ಆಯೋಜಿಸಲಾದ ಮೂರನೇ ವರ್ಷದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟವು ಮೂರು ದಿನಗಳವರೆಗೆ ನಡೆದಿದ್ದು ರಾಜ್ಯದ