ಶಾಲಾ ಪ್ರಾರಂಭೋತ್ಸವಕಡಂಗ: ಕಡಂಗ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಸುಬೀರ್ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಸ್ವಂತ ಕಟ್ಟಡವಿಲ್ಲದ ಕುಂದಚೇರಿ ಗ್ರಾಮ ಪಂಚಾಯಿತಿ ಭಾಗಮಂಡಲ, ಮೇ 19: ಗ್ರಾಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವ ಗ್ರಾಮ ಪಂಚಾಯಿತಿಗೆ ಇದೀಗ ಸ್ವಂತ ಕಟ್ಟಡವೇ ಇಲ್ಲದೆÀ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ
ಶುಶ್ರೂಷಕರ ದಿನಾಚರಣೆಮಡಿಕೇರಿ, ಮೇ 19: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಶುಶ್ರೂಷಕರ ದಿನಾಚರಣೆ ಇತ್ತೀಚೆಗೆ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ನಿರ್ದೇಶಕರು
ಕಾನೂನು ಅರಿವು ಕಾರ್ಯಕ್ರಮಮಡಿಕೇರಿ, ಮೇ 19: ಮಡಿಕೇರಿ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪೆÇಲೀಸ್ ಇಲಾಖೆ ಹಾಗೂ ಕಾನೂನು ಪ್ರಾಧಿಕಾರ ಇಲಾಖೆಯ ಜಂಟಿ ಆಯೋಗದಲ್ಲಿ ನ್ಯಾಯಾಧೀಶ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪೆÇಲೀಸ್
ವೀರಾಜಪೇಟೆ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಗೋಣಿಕೊಪ್ಪ, ಮೇ 19: ವೀರಾಜಪೇಟೆ ಬಿಜೆಪಿ ಮಂಡಲ ವತಿಯಿಂದ ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕಾರಿಣಿ ಸಭೆ ಜರುಗಿತು. ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ