ವಿಶ್ವಕರ್ಮ ಸಮಾಜದ ವತಿಯಿಂದ ಧಾರ್ಮಿಕ ಕಾರ್ಯಗಳು

ಶನಿವಾರಸಂತೆ, ಮೇ ೧೭: ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಕಾಳಿಕಾಂಬದೇವಿ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ, ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ತಾ. ೧೯ ರಂದು ಗುಡುಗಳಲೆ

ಒಕ್ಕಲಿಗರ ಸಂಘದ ಕಚೇರಿ ಉದ್ಘಾಟನೆ

ಕುಶಾಲನಗರ, ಮೇ ೧೭: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಕಚೇರಿಯ ಉದ್ಘಾಟನೆ ನಡೆಯಿತು. ಕುಶಾಲನಗರ ಬೈಪಾಸ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಚೇರಿಯನ್ನು ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ ಉದ್ಘಾಟಿಸಿದರು. ಈ

ಕಾರ್ಯನಿರತ ಪತ್ರಕರ್ತರ ಕಲ್ಯಾಣಕ್ಕಾಗಿ ಪ್ರಾಮಾಣಿಕ ಪ್ರಯತ್ನ

ಗೋಣಿಕೊಪ್ಪಲು, ಮೇ ೧೭: ಕಳೆದ ೫೦ ವರ್ಷದಿಂದ ಅಸ್ತಿತ್ವದಲ್ಲಿ ರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ ರಾಜ್ಯದ ಪತ್ರಕರ್ತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ಆದರೆ, ನಮ್ಮ ಅಖಿಲ

ರಾಷ್ಟಿçÃಯ ಡೆಂಗ್ಯು ದಿನಾಚರಣೆ ಪ್ರಯುಕ್ತ ಜಾಥಾ

ಮಡಿಕೇರಿ, ಮೇ ೧೭: ರಾಷ್ಟಿçÃಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಡೆಂಗ್ಯೂ ಜ್ವರದ ಮುಂಜಾಗ್ರತಾ ಕ್ರಮಗಳ ಬಗ್ಗೆ ‘ಡೆಂಗೀ ತಡೆಗಟ್ಟಬಹುದು. ಬನ್ನಿ ಎಲ್ಲರೂ ಕೈಜೋಡಿಸೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ

ಮಕ್ಕಳ ಸಹಾಯವಾಣಿ ೧೦೯೮ ಭಿತ್ತಿ ಪತ್ರ ಬಿಡುಗಡೆ

ಮಡಿಕೇರಿ, ಮೇ ೧೭: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಸಹಾಯವಾಣಿ ೧೦೯೮ ಕುರಿತು ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ.