ಕೊಡಗಿನ ಗಡಿಯಾಚೆಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲ್ ಮಾಡಲು ಕೋರ್ಟ್ ಆದೇಶ ವಾರಣಾಸಿ, ಮೇ ೧೬: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ
ಕೂಡುಮಂಗಳೂರು ಗ್ರಾಪಂ ಸಾಮಾನ್ಯ ಸಭೆ ೧೫ನೇ ಹಣಕಾಸು ಕ್ರಿಯಾಯೋಜನೆಗೆ ಅನುಮೋದನೆ ಕೂಡಿಗೆ, ಮೇ ೧೬: ಕೂಡು ಮಂಗಳೂರು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆ ಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ
ಬ್ಯಾಡಗೊಟ್ಟ ಬೆಸೂರು ಗ್ರಾಪಂ ವ್ಯಾಪ್ತಿಯಲ್ಲಿ ೮೦ ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆಸೋಮವಾರಪೇಟೆ, ಮೇ ೧೬: ತಾಲೂಕಿನ ಬ್ಯಾಡಗೊಟ್ಟ ಹಾಗೂ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿ ರುವ ರೂ. ೮೦ ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ
ಸುಧಾ ಬೋಪಣ್ಣಗೆ ಸನ್ಮಾನಚೆಯ್ಯಂಡಾಣೆ, ಮೇ ೧೬: ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಕೌಟುಂಬಿಕ ಹಾಕಿ ಪಂದ್ಯಾಟದ ಜನಕ ಪಾಂಡAಡ ದಿ. ಕುಟ್ಟಪ್ಪ ಅವರ ಮಗ ಸುಧಾ ಬೋಪಣ್ಣ ಅವರನ್ನು
ಬಾಳೆಲೆಯಲ್ಲಿ ಸೀಮಂತ ಕಾರ್ಯಕ್ರಮ ಗೋಣಿಕೊಪ್ಪಲು, ಮೇ ೧೬: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್, ಸ್ನೇಹಾಶ್ರಯ ಯೂತ್ ಟ್ರಸ್ಟ್ ಮಡಿಕೇರಿ ಹಾಗೂ ಗ್ರಾಮ