ಎನ್ಎಸ್ಎಸ್ ಶಿಬಿರ ಉದ್ಘಾಟನೆ ವೀರಾಜಪೇಟೆ, ಮೇ ೧೬: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಧ್ಯೇಯದೊಂದಿಗೆ ಮೂರ್ನಾಡಿನ ಎಂ.
ಹಿಂದೂ ಸಮಾಜೋತ್ಸವಕ್ಕೆ ಸಿದ್ಧತೆವೀರಾಜಪೇಟೆ, ಮೇ ೧೬: ವೀರಾಜಪೇಟೆಯಲ್ಲಿ ತಾ. ೧೯ ರಂದು ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ನಡೆಯಲಿರುವ ಹಿಂದೂ ಸಮಾಜೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಬೀದಿಗಳೆಲ್ಲಾ
ಶಾಲೆಯಲ್ಲಿ ಶಸ್ತಾçಸ್ತç ತರಬೇತಿ ಕ್ರಮಕ್ಕೆ ಜೆಡಿಎಸ್ ಆಗ್ರಹಮಡಿಕೇರಿ, ಮೇ ೧೬: ಪೊನ್ನಂಪೇಟೆಯ ಶಾಲಾ ಆವರಣದಲ್ಲಿ ಶಸ್ತಾçಸ್ತç ತರಬೇತಿ ನೀಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಾತ್ಯತೀತ ಜನತಾದಳ ಕೊಡಗು ಜಿಲ್ಲಾ ಘಟಕ
ಪಕ್ಷದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಭಾಗಿಯಾಗಿಲ್ಲಮಡಿಕೇರಿ, ಮೇ ೧೬: ರಾಜ್ಯ ಕಂದಾಯ ಸಚಿವರು ಜಿಲ್ಲೆಗೆ ಬಂದಿದ್ದ ಸಂದರ್ಭ ಜಿಲ್ಲಾಧಿಕಾರಿಗಳು ಬಿಜೆಪಿ ಪಕ್ಷದ ವೇದಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಕಾಂಗ್ರೆಸ್ ಮಾಡಿರುವ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಪತ್ರಿಕಾಗೋಷ್ಠಿಯಲ್ಲಿ
ಪ್ರತಿಭಟನಾಕಾರರನ್ನು ಮನವೊಲಿಸುವ ಯತ್ನ ವಿಫಲ ಗೋಣಿಕೊಪ್ಪಲು, ಮೇ ೧೬: ತಾ. ೪ರಂದು ೬೦ಕ್ಕೂ ಹೆಚ್ಚಿನ ಆದಿವಾಸಿ ಕುಟುಂಬಗಳು ಹೆಚ್.ಡಿ.ಕೋಟೆಯ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಿAದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವೀರಾಜಪೇಟೆ