ಜನತಾ ಜಲಧಾರೆ ಜಿಲ್ಲೆಯಿಂದ ಜೆಡಿಎಸ್ ಕಾರ್ಯಕರ್ತರು ಭಾಗಿ

ಸೋಮವಾರಪೇಟೆ, ಮೇ ೧೪: ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಕಲ್ಪದೊAದಿಗೆ ಜೆಡಿಎಸ್ ಪಕ್ಷದಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜಿಲ್ಲೆಯಿಂದ ೫೦೦ಕ್ಕೂ ಅಧಿಕ

ಹಾಕಿ ಪಂದ್ಯಾಟ ಬ್ಲೇಜ್ ಬೇಗೂರು ಫೈನಲ್ಸ್ಗೆ

ಗೋಣಿಕೊಪ್ಪ ವರದಿ, ಮೇ ೧೪: ಹಾಕಿಕೂರ್ಗ್ ವತಿಯಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಲೀಗ್ ಟೂರ್ನಿಯಲ್ಲಿ ಬ್ಲೇಜ್ ಮತ್ತು ಬೇಗೂರು ತಂಡಗಳು ಫೈನಲ್ ಲಗ್ಗೆ

ರೋಟರಿ ಸಂಸ್ಥೆಯಿAದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸೋಮವಾರಪೇಟೆ,ಮೇ.೧೪: ಇಲ್ಲಿನ ರೋಟರಿ ಸಂಸ್ಥೆಯ ವತಿಯಿಂದ ತಾ.೧೮ರಂದು ಪಟ್ಟಣದ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ. ಅಂದು

ಸಂಚಾರಕ್ಕೆ ಅಯೋಗ್ಯವಾಗಿರುವ ಕಟ್ಟೆಪುರ ರಸ್ತೆ

ಸೋಮವಾರಪೇಟೆ, ಮೇ ೧೪: ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿರುವ ಕಟ್ಟೆಪುರ ಗ್ರಾಮ ಸಂಪರ್ಕ ರಸ್ತೆಯು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷö್ಯಕ್ಕೆ ಒಳಗಾಗಿದ್ದು, ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದೆ. ಗ್ರಾಮಕ್ಕೆ

ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ದಾಖಲು

ಶನಿವಾರಸಂತೆ, ಮೇ ೧೪: ಸಮೀಪದ ನಂದಿಗುAದ ಗ್ರಾಮದಲ್ಲಿ ಗ್ರಾಮದೇವತೆಯ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶನಿವಾರಸಂತೆ ಕಡೆ ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಾದಗೋಡು ಗ್ರಾಮದ ವ್ಯಕ್ತಿ