ನಾಪೋಕ್ಲುವಿನಲ್ಲಿ ಸುನ್ನಿ ಆದರ್ಶ ಸಮ್ಮೇಳನ ಚೆಯ್ಯಂಡಾಣೆ, ನ. ೨೪: ನಾಪೋಕ್ಲುವಿನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಮಡಿಕೇರಿ ಝೋನ್ ಸಮಿತಿ ವತಿಯಿಂದ ಸುನ್ನಿ ಆದರ್ಶ ಸಮ್ಮೇಳನ ಯಶಸ್ವಿಯಾಗಿ ನಡೆಯಿತು. ನಾಪೋಕ್ಲು ಪಟ್ಟಣದ ಮಾರುಕಟ್ಟೆ ಆವರಣದಲ್ಲಿ
ಕನ್ನಡ ಗೀತೆಗಳ ಕಂಪು ಬೀರಿದ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಮಡಿಕೇರಿ, ನ.೨೪: ಕಿಕ್ಕಿರಿದು ಸೇರಿದ್ದ ಕಲಾಪ್ರೇಮಿಗಳ ಸಮ್ಮುಖದಲ್ಲಿ ಕನ್ನಡದ ಅಪೂರ್ವ ಗೀತೆಗಳ ಮಾಧುರ್ಯ ಅನಾವರಣಗೊಳ್ಳುತ್ತಿರುವಂತೆಯೇ ಕೇಳು ಗರು ಚಪ್ಪಾಳೆ ತಟ್ಟಿ, ತಲೆದೂಗಿ ಕನ್ನಡದ ಗೀತೆಗಳ ಸಾಹಿತ್ಯ, ಸಂಗೀತಕ್ಕೆ
ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಮಡಿಕೇರಿ, ನ. ೨೪: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ವಾರ್ಷಿಕ ಕಾರ್ಯಕ್ರಮದನ್ವಯ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಹಕಾರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಿದೆ.
ದೇವಟ್ಪರಂಬ್ನಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎನ್ಸಿ ಮಡಿಕೇರಿ, ನ.೨೪ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ೩೫ ನೇ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನ ತಾ.೨೬ ರಂದು ನಡೆಯುತ್ತಿದ್ದು,
ಸೈನಿಕ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ ಕೂಡಿಗೆ, ನ. ೨೪ : ರಾಷ್ಟಿçÃಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ದಿನಾಚರಣೆಯ ಪ್ರಯುಕ್ತ, ಕೂಡಿಗೆ ಸೈನಿಕ ಶಾಲೆ ಎನ್‌ಸಿಸಿ ಘಟಕವು ಹಾರಂಗಿ ಜಲಾಶಯದ ಆವರಣದಲ್ಲಿ ಬೃಹತ್