ನೂತನ ಕಟ್ಟಡಕ್ಕೆ ರೂ ೪೦ ಲಕ್ಷದ ಪ್ರಸ್ತಾವನೆ

ಕೂಡಿಗೆ, ಮೇ ೧೩: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಾಲ ಗ್ರಾಮದ ಮಧ್ಯ ಭಾಗದಲ್ಲಿರುವ ಜಿಲ್ಲೆಯ ಪ್ರಥಮ ಕಾವೇರಿ ಹ್ಯಾಂಡ್‌ಲೂA ಕಟ್ಟಡವು ಶೀತಲ ವ್ಯವಸ್ಥೆಯಲ್ಲಿ ಇರುವುದರಿಂದ ಕೈಮಗ್ಗದಲ್ಲಿ

ವಿಕಲಚೇತನರಿಗಾಗಿ ಕ್ರೀಡಾಕೂಟ

*ಸಿದ್ದಾಪುರ, ಮೇ ೧೩: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ ವಿಕಲಚೇತನರಿಗಾಗಿ ಕ್ರೀಡಾಕೂಟ ನಡೆಯಿತು. ವಿವಿಧ ಸ್ಪರ್ಧೆಗಳ ನಂತರ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಡೆಂಗ್ಯು ದಿನಾಚರಣೆ ಪ್ರಯುಕ್ತ ಜಾಥಾ

ಮಡಿಕೇರಿ, ಮೇ ೧೩: ರಾಷ್ಟಿçÃಯ ಡೆಂಗ್ಯು ದಿನಾಚರಣೆ ಅಂಗವಾಗಿ ಡೆಂಗ್ಯು ಜ್ವರದ ಮುಂಜಾಗ್ರತಾ ಕ್ರಮಗಳ ಬಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ತಾ. ೧೬

ಪೊಲೀಸ್ ಇಲಾಖೆಯಿಂದ ನಾಗರಿಕರ ಸಭೆ ಸಮಸ್ಯೆಗಳ ಬಗ್ಗೆ ಪ್ರಸ್ತಾಪ

ಸೋಮವಾರಪೇಟೆ, ಮೇ ೧೩: ಪಟ್ಟಣದ ಪತ್ರಿಕಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ನಾಗರಿಕರ ಸಭೆಯಲ್ಲಿ ಭಾಗಿಯಾಗಿದ್ದ ಸಾರ್ವಜನಿಕರು, ಪಟ್ಟಣದ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳ ಎದುರು ಪ್ರಸ್ತಾಪಿಸಿದರು. ಮುಖ್ಯ