ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತದ ನಾಟಿಗೆ ಸಿದ್ಧತೆ

ಕೂಡಿಗೆ, ಜು. ೨೪: ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಪ್ರದೇಶದ ರೈತರು ನಾಲೆಯ ನೀರನ್ನು ಅವಲಂಬಿಸಿ ಭತ್ತದ ನಾಟಿ ಕಾರ್ಯವನ್ನು ಮಾಡಲು ಸಿದ್ಧತೆ ನಡೆದಿದೆ. ಈಗಾಗಲೇ ಕೃಷಿ ಇಲಾಖೆಯ