ತಾ೭ ರಂದು ನಶಾಮುಕ್ತ ಭಾರತ ಅಭಿಯಾನ

ಮಡಿಕೇರಿ, ಫೆ. ೩: ಕೆÆಡಗು ಜಿಲ್ಲಾ ವ್ಯಾಪ್ತಿಯ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಸಂಘ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಸಹಯೋಗದೊಂದಿಗೆ