ಭಯದ ನೆರಳಿನಲ್ಲೇ ಮುಂದುವರಿದ ಅಹೋರಾತ್ರಿ ಪ್ರತಿಭಟನೆಗೋಣಿಕೊಪ್ಪಲು, ಮೇ ೧೧: ಕಳೆದ ಮೂರು ದಿನಗಳಿಂದ ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ.ಕೋಟೆ ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ಬದುಕು ಕಟ್ಟಿಕೊಂಡಿದ್ದ ನೂರಾರು ಆದಿವಾಸಿಗಳ ಕುಟುಂಬಕ್ಕೆ
“ಪೈಪ್ ದುರಸ್ತಿ ಮಾಡುತ್ತೇವೆ ರಸ್ತೆ ನಮಗೆ ಸಂಬAಧವಿಲ್ಲ”ಮಡಿಕೇರಿ, ಮೇ ೧೧: “ನಮ್ಮ ಇಲಾಖೆ ನಿರ್ವಹಣೆಯಲ್ಲಿರುವ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಪೈಪ್ ದುರಸ್ತಿ ಕಾರ್ಯ ಮಾತ್ರ ನಾವು ಮಾಡುತ್ತೇವೆ. ಈ ವೇಳೆ ರಸ್ತೆ ಹದಗೆಟ್ಟರೆ,
ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಬೆಂಗಳೂರು, ಮೇ ೧೧: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಮುಂದಿನ ೩ ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಬಹುನಿರೀಕ್ಷೆ ಮೂಡಿಸಿರುವ ಕಂದಾಯ ಸಚಿವರ ಕಾರ್ಯಕ್ರಮ(ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಮೇ ೧೦: ಕಂದಾಯ ಇಲಾಖೆಗೆ ಸಂಬAಧಿಸಿದAತೆ ಕೊಡಗು ಜಿಲ್ಲೆ ಈ ಹಿಂದಿನಿAದಲೂ ಬಹುತೇಕವಾಗಿ ಸಮಸ್ಯೆಗಳನ್ನೇ ಎದುರಿಸಿಕೊಂಡು ಬರುತ್ತಿದೆ. ರಾಜ್ಯದ ಇತರೆಡೆಗೆ ಹೋಲಿಸಿದರೆ ಕೊಡಗಿನ
ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ ಬೆಂಗಳೂರು, ಮೇ ೧೦: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ