ಮಡಿಕೇರಿಯ ಐತಿಹಾಸಿಕ ಕೋಟೆಗೆ ಕಾಯಕಲ್ಪಮಡಿಕೇರಿ, ಜು. ೨೧: ಮಡಿಕೇರಿಯ ಐತಿಹಾಸಿಕ ಕೋಟೆಗೆ ಕಾಯಕಲ್ಪ ಆರಂಭಗೊAಡಿದ್ದು, ರಾಜ್ಯ ಉಚ್ಚ ನ್ಯಾಯಾಲಯದ ನಿರ್ದೇಶನದಲ್ಲಿ ಈ ಕಾರ್ಯಕ್ಕೆ ಚಾಲನೆ ದೊರೆತಿದೆ. ರೂ. ೧೦ ಕೋಟಿ ೭೦
ರಾಷ್ಟçಪತಿಯಾಗಿ ದ್ರೌಪದಿ ಮುರ್ಮುನವದೆಹಲಿ, ಜು. ೨೧: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ ೧೫ನೇ ರಾಷ್ಟçಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ
ನೀರಾವರಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಲು ಸರಕಾರದ ಸಮ್ಮತಿ ಮಡಿಕೇರಿ, ಜು. ೨೧: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿನ ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ ೧೦ ಹೆಚ್.ಪಿ. ವರೆಗಿನ ನೀರಾವರಿ ವಿದ್ಯುತ್ ಪಂಪ್‌ಸೆಟ್ ಸ್ಥಾವರಗಳ ವಿದ್ಯುತ್
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಡಿಕೇರಿ, ಜು. ೨೧: ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿ ರೂ. ೧,೮೧,೦೦,೦೦೦ಗಳನ್ನು ಕೊಡಗು ಜಿಲ್ಲೆಯ ವಿವಿಧ ಅಭಿವೃದ್ಧಿ
ಕೊಡಗಿನ ಗಡಿಯಾಚೆಸೋನಿಯಾ ಇ.ಡಿ. ವಿಚಾರಣೆ ವಿರೋಧಿಸಿ ಪ್ರತಿಭಟನೆ ನವದೆಹಲಿ, ಜು. ೨೧: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇ.ಡಿ. ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ