ತಾ ೧೨ರಂದು ಮನೆ ಹಸ್ತಾಂತರ

ಕುಶಾಲನಗರ, ಮೇ ೧೦: ಕುಶಾಲನಗರ ರೋಟರಿ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತೂರು ಗ್ರಾಮದಲ್ಲಿ ನಿರ್ಮಿಸಲಾದ ಮನೆಯನ್ನು ತಾ. ೧೨ರಂದು ಫಲಾನುಭವಿಗಳಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ

ಗೊಲ್ಲ ಸಮಾಜ ಕ್ರೀಡಾಕೂಟಕ್ಕೆ ತೆರೆ

ಭಾಗಮಂಡಲ, ಮೇ ೧೦ : ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಜನಾಂಗ ಬಾಂಧವರು ಎಲ್ಲರೂ ಒಟ್ಟಿಗೆ ಬೆರೆಯಲು ಸಹಕಾರಿಯಾಗುತ್ತದೆ ಎಂದು ಕೆಎಸ್‌ಆರ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ಅರೆಯಂಡ ಮೊಣಪ್ಪ ಹೇಳಿದರು. ಭಾಗಮಂಡಲದ

ಕುಶಾಲನಗರದಲ್ಲಿ ಅಕ್ರಮ ಕಟ್ಟಡ ವರದಿ ಸಲ್ಲಿಸಲು ನ್ಯಾಯಾಲಯ ಸೂಚನೆ

ವರದಿ: ಚಂದ್ರಮೋಹನ್ ಕುಶಾಲನಗರ, ಮೇ ೧೦: ಕುಶಾಲನಗರ ಪಟ್ಟಣದಲ್ಲಿ ಅಕ್ರಮ ಹಾಗೂ ನಿಯಮಬಾಹಿರವಾಗಿ ಕಟ್ಟಡಗಳ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದ್ದು, ಇದೀಗ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಸಂಬAಧಿಸಿದ

ಕಲ್ಲುಬಂಡೆ ಬಿದ್ದು ಗಾಯಗೊಂಡಿದ್ದ ಮಹಿಳೆ ದುರ್ಮರಣ

ಸೋಮವಾರಪೇಟೆ,ಮೇ.೧೦: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕಲ್ಲುಬಂಡೆ ಉರುಳಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ದುರ್ಮರಣಕ್ಕೀಡಾಗಿರುವ ಘಟನೆ

ಪೊರುಕೊಂಡ ಕ್ರಿಕೆಟ್ ೧೭ ತಂಡಗಳು ಮುಂದಿನ ಸುತ್ತಿಗೆ

ಗೋಣಿಕೊಪ್ಪ ವರದಿ, ಮೇ ೧೦ : ಅಮ್ಮತ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಮೈದಾನದಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಪೊರುಕೊಂಡ ಕ್ರಿಕೆಟ್ ಟೂರ್ನಿಯಲ್ಲಿ