ಪ್ಲಾಸ್ಟಿಕ್ ಮಾರಾಟಕ್ಕೆ ಪಪಂನಿAದ ಕಡಿವಾಣ ಅಂಗಡಿಗಳಿಗೆ ದಂಡ

ಸೋಮವಾರಪೇಟೆ, ಮೇ ೯: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸ ಲಾಗಿದ್ದರೂ ಹಲವಷ್ಟು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ನಿರಾತಂಕವಾಗಿ ಸಾಗಿರುವ ಹಿನ್ನೆಲೆ

ಮುತ್ತಪ್ಪ ಸನ್ನಿಧಿಯಲ್ಲಿ ಪೊಂಗಾಲ ಉತ್ಸವ

ಮಡಿಕೇರಿ, ಮೇ ೯: ನಗರದ ಮುತ್ತಪ್ಪ ದೇವಾಲಯದ ಆವರಣದಲ್ಲಿ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಭಗವತಿ ದೇವಿಗೆ ಪೊಂಗಾಲ ಸೇವೆ ನಡೆಯಿತು. ಮಹಿಳೆಯರು ಪೊಂಗಾಲ ಸೇವೆಯಲ್ಲಿ ತೊಡಗಿಸಿಕೊಂಡರು. ಇಟ್ಟಿಗೆ

೧೦ ಹೆಚ್ಪಿ ಪಂಪ್ಸೆಟ್ಗೆ ಉಚಿತ ವಿದ್ಯುತ್ ೧೫ ದಿನದೊಳಗೆ ಆದೇಶ ನಿರೀಕ್ಷೆ

ಸೋಮವಾರಪೇಟೆ, ಮೇ ೯: ಕೊಡಗಿನ ರೈತರು ಕೃಷಿ ಚಟುವಟಿಕೆಗಳಿಗೆ ಬಳಸುತ್ತಿರುವ ೧೦ ಹೆಚ್.ಪಿ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ