ಪೆಟ್ರೋಲ್ ಬಂಕ್ಗೆ ನುಗ್ಗಿ ರೂ ೪೩೬ ಲಕ್ಷ ಅಪಹರಣ

(ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಮೇ ೬: ಇತ್ತೀಚಿನ ದಿನಗಳಲ್ಲಿ ಕಳ್ಳರು ನಗದು ಕಳ್ಳತನ ಮಾಡಲು ಯೋಜನೆ ರೂಪಿಸಿದ್ದು ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಐಷಾರಾಮಿ ಜೀವನ ನಡೆಸಲು ಕಳ್ಳತನವನ್ನೇ

ಶ್ರೀಮಂಗಲದಲ್ಲಿ ರೈತ ಸಂಘದ ವತಿಯಿಂದ ಹೋಬಳಿ ಮಟ್ಟದ ಸಭೆ

ಗೋಣಿಕೊಪ್ಪಲು, ಮೇ ೬: ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಆದರೆ ಚೆಸ್ಕಾಂ ಇಲಾಖೆಯು ಗುಣಮಟ್ಟದ ವಿದ್ಯುತ್ ನೀಡುವಲ್ಲಿ ವಿಫಲವಾಗಿದೆ. ನಿಗದಿತ ಸಮಯದಲ್ಲಿ ವಿದ್ಯುತ್ ಬಿಲ್ಲನ್ನು

ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ವೀರಭದ್ರೇಶ್ವರ ಸ್ವಾಮಿ ಹಲಗೆ ಜಂಪೋತ್ಸವ

ಶನಿವಾರಸAತೆ, ಮೇ ೬: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ ಹಲಗೆ ಜಂಪೋತ್ಸವ