ಮೊಗೇರ ಸಮುದಾಯದ ಕಾರ್ಮಿಕರಿಗೆ ನಿವೇಶನ ನೀಡಲು ಒತ್ತಾಯ

ಮಡಿಕೇರಿ, ಮೇ ೨ : ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್‌ಮನೆಗಳಲ್ಲಿ ವಾಸವಿರುವ ಮೊಗೇರ ಜನಾಂಗದ ಕೂಲಿ ಕಾರ್ಮಿಕರಿಗೆ ಸರಕಾರದಿಂದ ವಸತಿ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ತಾ.