ಫಿಲಾಂತ್ರಪಿಸ್ಟ್ ಪ್ರಶಸ್ತಿಮಡಿಕೇರಿ, ಮೇ ೫: ಹೈದರಾಬಾದ್‌ನ ‘ಹೈ ರೇಂಜ್ ಆಫ್ ವರ್ಲ್ಡ್ ರೆಕಾರ್ಡ್’ ಕೊಡಗು ಜಿಲ್ಲೆಯಲ್ಲಿ ಕಳೆದ ೮ ವರ್ಷಗಳಿಂದ ಮಾನಸಿಕ ಅಸ್ವಸ್ಥರು ಹಾಗೂ ನಿರಾಶ್ರಿತರಿಗೆ ಸೇವೆ ಸಲ್ಲಿಸಿರುವ
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೫: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ ನಲ್ಮ್) ಸಮುದಾಯ ಸಂಪನ್ಮೂಲ ವ್ಯಕ್ತಿಗಳ
ಕೆದಂಬಾಡಿ ಕ್ರಿಕೆಟ್ ಕಪ್ ರದ್ದುಭಾಗಮಂಡಲ, ಮೇ ೫: ಕಳೆದ ೨೬ ವರ್ಷಗಳಿಂದ ಚೆಟ್ಟಿಮಾನಿಯ ಕುಂದಚೇರಿಯಲ್ಲಿ ನಡೆಸಿಕೊಂಡು ಬರುತ್ತಿದ್ದ ಗೌಡ ಕುಟುಂಬಗಳ ನಡುವೆ ನಡೆಯುವ ಕೆದಂಬಾಡಿ ಕ್ರಿಕೆಟ್ ಪಂದ್ಯಾಟವನ್ನು ಈ ವರ್ಷ ಅನಿವಾರ್ಯ
ಕಾಂಕ್ರಿಟ್ ರಸ್ತೆ ಕಾಮಗಾರಿ ಆರಂಭಕೂಡಿಗೆ, ಮೇ ೫: ಕಾವೇರಿ ನೀರಾವರಿ ನಿಗಮದ ವತಿಯಿಂದ ಹಾರಂಗಿಯ ಅಚ್ಚುಕಟ್ಟು ವ್ಯಾಪ್ತಿಯ ತೊರೆನೂರು ಗ್ರಾಮ ಮುಖ್ಯ ರಸ್ತೆಯ ಕಾಮಗಾರಿಗೆ ರೂ. ೨೧ ಕೋಟಿ ಹಣ ನೀರಾವರಿ
ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯಕುಶಾಲನಗರ, ಮೇ ೫: ಪರಿಶಿಷ್ಟ ಪಂಗಡಕ್ಕೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಸೇವೆಗಳಲ್ಲಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಶೇ. ೭.೫ ರಷ್ಟು ಹೆಚ್ಚಿಸಬೇಕೆಂದು