ವಿವಿಧೆಡೆ ಬಸವ ಜಯಂತಿಸೋಮವಾರಪೇಟೆ: ಇಲ್ಲಿನ ವೀರಶೈವ ಸಮಾಜದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅಲಂಕೃತ ವಾಹನದಲ್ಲಿ ಬಸವಣ್ಣ ಅವರ ಭಾವಚಿತ್ರವನ್ನು
ರೋಗಿಗಳಿಗೆ ವರದಾನವಾಗಿರುವ ಮಡಿಕೇರಿ ಡಯಾಲಿಸಿಸ್ ಕೇಂದ್ರಹಲವಾರು ರೋಗಗಳಂತೆ ಮೂತ್ರಪಿಂಡ ರೋಗವು ಒಂದು. ಮೂತ್ರಪಿಂಡಕ್ಕೆ ಸಂಬAಧಿಸಿದAತೆ ಹಲವು ರೋಗಗಳಿದ್ದರೂ, ಮೂತ್ರಪಿಂಡ ವೈಫಲ್ಯ ಮಾತ್ರ ಪ್ರಾಣಕ್ಕೆ ಕುತ್ತುತರಬಹುದು. ಎರಡು ಕಿಡ್ನಿಗಳ ವೈಫಲ್ಯದಿಂದ ದೇಹದಲ್ಲಿ ನೀರು ತುಂಬಿ,
ರಾಷ್ಟಿçÃಯ ಸಮಿತಿ ಸದಸ್ಯರಾಗಿ ಸುನಿಲ್ ಆಯ್ಕೆಮಡಿಕೇರಿ, ಮೇ ೪: ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯರಾಗಿ ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುನಿಲ್ ಪೊನ್ನೇಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿಯ ಪತ್ರಿಕಾಭವನದಲ್ಲಿ ಕೊಡಗು ಜಿಲ್ಲಾ
ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಸೋಮವಾರಪೇಟೆ, ಮೇ ೪: ಸಮೀಪದ ಕಿರಗಂದೂರು ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಪ್ರಯುಕ್ತ ಹಳೆಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆ ನಡೆಯಿತು. ಶಾಲಾ
‘ಅಪ್ಪು ಕಪ್’ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಸೋಮವಾರಪೇಟೆ, ಮೇ ೪: ಕೊಡಗು ಜಿಲ್ಲಾ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ತಾ. ೨೦ರಿಂದ ೨೨ರವರೆಗೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ಟೆನ್ನಿಸ್ ಬಾಲ್