ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಮೇ ೩: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜೀವಜಲ ಯೋಜನೆಯಲ್ಲಿ ೨೦೨೧-೨೨ನೇ ಸಾಲಿಗೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಲು
ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಿಲ್ಲೆಯ ೯ ವಿದ್ಯಾರ್ಥಿಗಳ ಸಾಧನೆಚೆಟ್ಟಳ್ಳಿ, ಮೇ ೩: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾದ ಅಧೀನದಲ್ಲಿ ೨೦೨೧-೨೨ನೇ ಸಾಲಿನ ೫, ೭, ೧೦ ಮತ್ತು ೧೨ನೇ ತರಗತಿಗಳ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ
ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪ, ಮೇ ೩: ನಲವತ್ತೆöÊದು ಲಕ್ಷ ಅನುದಾನದಲ್ಲಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆಜಿ ಬೋಪಯ್ಯ ಚಾಲನೆ*ಗೋಣಿಕೊಪ್ಪ, ಮೇ ೩: ಎರಡು ಕೋಟಿ ಅನುದಾನದಲ್ಲಿ ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ೮ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ
ಕುಂದುಕೊರತೆ ನಿವಾರಣಾ ಪ್ರಾಧಿಕಾರಕ್ಕೆ ಕರಿಯಪ್ಪ ನೇಮಕಮಡಿಕೇರಿ, ಮೇ ೩: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಂದು ಕೊರತೆ ನಿವಾರಣಾ ಪ್ರಾಧಿಕಾರಕ್ಕೆ ಮೈಸೂರು ವಿಭಾಗಕ್ಕೆ ಕೆ. ಕರಿಯಪ್ಪ ನೇಮಕವಾಗಿದ್ದಾರೆ. ಜಿಲ್ಲಾ