ಎನ್ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ಚೆಟ್ಟಳ್ಳಿ, ಜು. ೯: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್.ಎಸ್.ಯು.ಐ) ಇದರ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗು ಜಿಲ್ಲೆಯ

ಕಾಯ್ದೆ ಉಲ್ಲಂಘನೆ ದಂಡ

ಮಡಿಕೇರಿ, ಜು. ೯: ವೀರಾಜಪೇಟೆ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಪೊನ್ನಂಪೇಟೆಯಲ್ಲಿ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಉತ್ಪನ್ನಗಳ

ನಯನಾ ತಮ್ಮಯ್ಯಗೆ ಡಾಕ್ಟರೇಟ್

ಪೊನ್ನಂಪೇಟೆ, ಜು.೯: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥೆ ಬೊಳ್ತಂಡ ನಯನಾ ತಮ್ಮಯ್ಯ ಅವರಿಗೆ ಬೆಂಗಳೂರು ಜೈನ್ ಯೂನಿವರ್ಸಿಟಿಯು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ವಿವಿಧ ರಸ್ತೆ ಸಂಪರ್ಕ ಯೋಜನೆ ವಿಳಂಬ ಸಮಸ್ಯೆ ಪರಿಹಾರಕ್ಕೆ ಮುಂದಾಗಿ

ಮಡಿಕೇರಿ, ಜು. ೮: ಬಿ. ಶೆಟ್ಟಿಗೇರಿ -ಕೂಟಿಯಾಲ-ಬಿರುನಾಣಿ, ಕರಿಕೆ-ಪಟ್ಟಿತೊಡಿಕಾನ, ಗಾಳಿಬೀಡು-ಕಡಮಕಲ್ಲು-ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣದ ಸಂಬAಧ ಎದುರಾಗಿರುವ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಮಳೆಗಾಲದ