ಔಷಧಿ ಗಿಡಗಳ ಬಳಕೆಯಿಂದ ಆರೋಗ್ಯ ವೃದ್ಧಿ ಚಂದ್ರಶೇಖರ್ವೀರಾಜಪೇಟೆ, ಜು. ೮: ಸಸ್ಯ ವೈವಿಧÀ್ಯಗಳ ಮೂಲಕ ಮನುಷ್ಯನಿಗೆ ಆಹಾರ ಮತ್ತು ಔಷಧಿಗಳು ದೊರಕುತ್ತದೆ ಅದನ್ನು ಗುರುತಿಸುವ ಮೂಲಕ ಆರೋಗ್ಯಕ್ಕೆ ಉತ್ತಮವಾಗಿ ರುವುದನ್ನು ಬಳಸುವಂತಾಗಬೇಕು ಎಂದು ಸಾವಯುವ
ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಅಬ್ದುಲ್ ಖಾದರ್ಚೆಟ್ಟಳ್ಳಿ, ಜು. ೮: ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದ್ದು, ಇದರ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಎ.ಎ., ಗೌರವಾಧ್ಯಕ್ಷರಾಗಿ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್
ಜ್ಞಾನವಿಕಾಸ ಕೇಂದ್ರ ಉದ್ಘಾಟನೆನಾಪೋಕ್ಲು, ಜು. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಮೇಶ್ವರಿ ಜ್ಞಾನವಿಕಾಸ ಕೇಂದ್ರವನ್ನು ಭಗವತಿ ದೇವಾಲಯದ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಭಾಗಮಂಡಲ
ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯರ್ಥಿ ಸಂಘದ ಉದ್ಘಾಟನೆಮುಳ್ಳೂರು, ಜು. ೮: ಸಮಿಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ಕಲಾ ವಿಭಾಗದ ವತಿಯಿಂದ ಅಂತರ ಕಾಲೇಜು ಮಟ್ಟದ ೨ಕೆ೨೨
ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆಚೆಟ್ಟಳ್ಳಿ, ಜು. ೮: ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿದ್ದ ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ಸಂಯೋಜಕÀ ಎಸ್. ಮರುಗೇಶ್