ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ನೀಡಲು ಒತ್ತಾಯ

ಮಡಿಕೇರಿ, ನ. ೨೨: ರಾಜ್ಯದಲ್ಲಿನ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ನೀಡುವಂತೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಎಲ್ಲಾ ಶಾಸಕರುಗಳಿಗೆ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿAದ

ಕೈಗ್ ಹಾಕಿ ೨೦೨೫ ಲಾಂಛನ ಅನಾವರಣ

ಗೋಣಿಕೊಪ್ಪಲು ನ.೨೨ : ‘ಕೈಗ್’ ಹಾಕಿ ಉತ್ಸವಕ್ಕೆ ಯುವಕರು ಮುಂದೆ ಬಂದಿರುವುದು ಶ್ಲಾಘನೀಯವಾಗಿದ್ದು, ಹಾಕಿ ಕ್ರೀಡೆಯಿಂದ ಯುವ ಪ್ರತಿಭೆಗಳಿಗೆ ಮತ್ತಷ್ಟು ಅವಕಾಶ ಹೆಚ್ಚಾಗಲಿದೆ ಎಂದು ವೀರಾಜಪೇಟೆ ಶಾಸಕ,

ಚೆಯ್ಯಂಡಾಣೆಯಲ್ಲಿ ಮಹಿಳಾ ಕ್ರಿಕೆಟ್ ಪಂದ್ಯಾಟ

ಚೆಯ್ಯAಡಾಣೆ, ನ. ೨೨: ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಕ್ರೀಡೆಗಳಲ್ಲಿ ಮಹಿಳೆಯರ ಸಾಧನೆ ಅತ್ಯಂತ ಶ್ಲಾಘನೀಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.

ಅಕಾಲಿಕ ಮಳೆ ಕೃಷಿಕರಿಗೆ ಸಂಕಷ್ಟ

ಸಿದ್ದಾಪುರ, ನ. ೨೨: ಅಕಾಲಿಕ ಮಳೆಯಿಂದಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮತ್ತು ಭತ್ತ ಬೆಳೆದ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದೆರಡು ದಿನಗಳಿಂದ ರಾತ್ರಿ ಸಮಯದಲ್ಲಿ ಮಳೆ ಸುರಿಯುತ್ತಿದ್ದು,