ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಎಸ್ಡಿಪಿಐನಿಂದ ಜನಾಂದೋಲನ

ಮಡಿಕೇರಿ, ಏ. ೨೬: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಜಾಬ್ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊAಡು ಅಶಾಂತಿ ಸೃಷ್ಟಿಸುವುದರ ಜೊತೆಗೆ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿರುವ

ಕ್ಷÄಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಐವರ ಬಂಧನ

ಸೋಮವಾರಪೇಟೆ, ಏ. ೨೬: ಗ್ರಾಮದಲ್ಲಿ ದೇವರ ಉತ್ಸವ ನಡೆಯುತ್ತಿದ್ದ ಸಂದರ್ಭ ಕ್ಷÄಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಮೀಪದ ಕುಮಾರಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಗೆ

ಆಕಾಶವಾಣಿ ಕಾರ್ಯ ವೈಖರಿ ವಿರುದ್ಧ ಪ್ರತಿಭಟನೆ

ಮಡಿಕೇರಿ, ಏ. ೨೫ : ಮಡಿಕೇರಿ ಆಕಾಶವಾಣಿ ಕೇಂದ್ರದ ಕಾರ್ಯವೈಖರಿ ವಿರುದ್ಧ ಆಮ್ ಆದ್ಮಿ ಪಾರ್ಟಿ ಹಾಗೂ ಅಲ್ಲಾರಂಡ ರಂಗ ಚಾವಡಿ ಸಂಘಟನೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು. ಆಕಾಶವಾಣಿ