ಚರಿತ್ರಾಗೆ ಪಿಹೆಚ್ಡಿ ಪದವಿ

ಮಡಿಕೇರಿ, ಏ. ೨೬: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಸಾಯನಶಾಸ್ತç ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಚರಿತ್ರಾ ಎಂ.ಎA. ಇವರಿಗೆ ಪಿಹೆಚ್‌ಡಿ

ಸರಕಾರಿ ಕಟ್ಟಡದಲ್ಲಿ ಖಾಸಗಿ ವ್ಯಕ್ತಿಗಳ ವಾಸ ತೆರವಿಗೆ ಸೂಚನೆ

ಕೂಡಿಗೆ, ಏ.೨೬:ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಸಮೀಪ ಗಂಗೆ ಕಲ್ಯಾಣ ಗ್ರಾಮದಲ್ಲಿರುವ ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ಖಾಸಗಿ ವ್ಯಕ್ತಿಯ ಕುಟುಂಬದವರು ವಾಸಿಸು ತ್ತಿರುವುದನ್ನು ಗ್ರಾಮಸ್ಥರ

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾಗಿ ಕೆಕೆ ಶ್ರೀನಿವಾಸ್

ಮಡಿಕೇರಿ, ಏ. ೨೬: ಪ್ರತಿಷ್ಠಿತ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಾಪುರದ ಚಿನ್ನ- ಬೆಳ್ಳಿ ವರ್ತಕರಾದ ಕೆ.ಕೆ. ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾಗಿ

ಗುತ್ತಿಗೆ ಆಧಾರದಲ್ಲಿ ನಿರ್ವಹಣೆಗೆ ಬೆಳೆಗಾರರಿಗೆ ಕಾಫಿ ತೋಟ

*ಗೋಣಿಕೊಪ್ಪ, ಏ. ೨೫: ಹಲವು ವರ್ಷಗಳಿಂದ ಪೈಸಾರಿ ಜಾಗ ಅತಿಕ್ರಮಣ ಮಾಡಿಕೊಂಡು ಕಾಫಿ ಬೆಳೆಯನ್ನು ಬೆಳೆಸಿದ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಚಿಂತನೆ ಹರಿಸಿದೆ. ಈ ನಿಟ್ಟಿನಲ್ಲಿ