ಪಪಂ ಮುಂಭಾಗದಲ್ಲಿ ಕಾವೇರಿ ಪ್ರತಿಮೆ ಸ್ಥಾಪಿಸಲು ಮನವಿ

ಸೋಮವಾರಪೇಟೆ,ಜೂ.೨೭: ಇಲ್ಲಿನ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಮಡಿಕೇರಿ ಪುರಸಭಾ ಕಚೇರಿಯ ಮುಂಭಾಗದಲ್ಲಿ ಅಳವಡಿಸಿರುವಂತೆ ಕಾವೇರಿ ಪ್ರತಿಮೆ ನಿರ್ಮಿಸಬೇಕೆಂದು ನಗರ ಕಾಂಗ್ರೆಸ್‌ನಿAದ ಪ.ಪಂ. ಮನವಿ ಸಲ್ಲಿಸಲಾಗಿದೆ. ಪ್ರಸ್ತುತ ಇರುವ ಪ್ರತಿಮೆಯು

ವಿದ್ಯುತ್ ಸುರಕ್ಷತಾ ಕ್ರಮಗಳ ಅರಿವು

ಸಿದ್ದಾಪುರ, ಜೂ. ೨೭: ನೆಲ್ಯಹುದಿಕೇರಿ ಖಾಸಗಿ ಕಾಫಿ ತೋಟಗಳ ಕಾರ್ಮಿಕರಿಗೆ ಚಾಮುಂಡೇಶ್ವರಿ ವಿದ್ಯುತ್ ನಿಗಮದ ವತಿಯಿಂದ ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಚೆಸ್ಕಾಂನ