ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜೂ. ೨೬: ಮೈಕ್ರೋ ಕ್ರೆಡಿಟ್ ಯೋಜನೆಯಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಪಂಗಡದ ಮಹಿಳಾ
ಉಚಿತ ನೋಟು ಪುಸ್ತಕ ವಿತರಣೆವೀರಾಜಪೇಟೆ, ಜೂ. ೨೬: ಹಿಂದಿನ ಕಾಲದಲ್ಲಿ ಓಲೆಗರಿಯಲ್ಲಿ ಬರೆದಿರುವ ಹಲವು ವಿಷಯಗಳು ಇಂದಿಗೂ ಪ್ರಚಲಿತದಲ್ಲಿವೆ. ಇದನ್ನು ಹಲವು ಮಂದಿ ನೂತನ ತಂತ್ರಜ್ಞಾನಕ್ಕೆ ಅಳವಡಿಸಿಕೊಂಡು ಇಂದಿನ ಪೀಳಿಗೆಗೆ ತಿಳಿಸಲಾಗುತ್ತಿದೆ.
ಕಟ್ಟಡ ಉದ್ಘಾಟನೆಕಡಂಗ, ಜೂ. ೨೬: ಸಮೀಪದ ಎಡಪಾಲ ಗ್ರಾಮದ ಸರ್ಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು ಕಟ್ಟಡ ಉದ್ಘಾಟನೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ
ವಿಶೇಷಚೇತನರಿಗೆ ವಾಹನ ವಿತರಣೆಮಡಿಕೇರಿ, ಜೂ. ೨೬: ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅವರು
ಅಲೆಮಾರಿ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಕ್ರಮ ರವೀಂದ್ರ ಶೆಟ್ಟಿಮಡಿಕೇರಿ, ಜೂ. ೨೬: ರಾಜ್ಯದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗವು ಸುಮಾರು ೭೫ ಲಕ್ಷ ಜನಸಂಖ್ಯೆ ಹೊಂದಿದ್ದು, ಇಂದಿಗೂ ಸಹ ಸ್ಥಿರ ಬದುಕು ಕಂಡುಕೊAಡಿಲ್ಲ. ಆದ್ದರಿಂದ