ಪಿಎಂ ಕಿಸಾನ್ ಸಮ್ಮಾನ ನಿಧಿಯಡಿ ೫೨೦೧೦ ರೈತರು ನೋಂದಣಿಮಡಿಕೇರಿ, ಏ. ೨೧: ಮಡಿಕೇರಿಯ ಶ್ರೀ ಮುತ್ತಪ್ಪ ಕೇರಿ ಕೊಡವ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ಕಾರ್ಯಕ್ರಮ ನಿನ್ನೆ ಕೊಡವ ಸಮಾಜದ ಸಭಾಂಗಣದಲ್ಲಿ ಜರುಗಿತು.
ಪಿಎಂ ಕಿಸಾನ್ ಸಮ್ಮಾನ ನಿಧಿಯಡಿ ೫೨೦೧೦ ರೈತರು ನೋಂದಣಿಮಡಿಕೇರಿ, ಏ. ೨೧: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಕೇಂದ್ರ ಸರ್ಕಾರದ ಯೋಜನೆ ಯಾಗಿದ್ದು, ೧-೧೨-೨೦೧೮ ರಿಂದ ಪ್ರಾರಂಭವಾಗಿದೆ. ದೇಶದ ಎಲ್ಲ ರೈತ ಕುಟುಂಬಗಳಿಗೆ ಆದಾಯ ಬೆಂಬಲ ನೀಡುವ
ಅಂಬೇಡ್ಕರ್ ಜನ್ಮ ದಿನಾಚರಣೆ ಅಂಬೇಡ್ಕರ್ ಜನ್ಮ ದಿನಾಚರಣೆ ಸುಂಟಿಕೊಪ್ಪ, ಏ. ೨೧: ಸಂವಿಧಾನ ಶಿಲ್ಪ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮದಿನಾಚರಣೆಯನ್ನು ಪ್ರಜಾ ಪರಿವರ್ತನಾ ವೇದಿಕೆಯ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು. ಸರಳ
ಬ್ಯಾಡ್ಮಿಂಟನ್ ಸಂಘದ ಅಧ್ಯಕ್ಷರಾಗಿ ಅಶೋಕ್ ಆಯ್ಕೆಮಡಿಕೇರಿ, ಏ. ೨೧: ದಕ್ಷಿಣ ಕನ್ನಡ ಬ್ಯಾಡ್‌ಮಿಂಟನ್ ಸಂಘದ ನೂತನ ಅಧ್ಯಕ್ಷರಾಗಿ ಅಂರ‍್ರಾಷ್ಟಿçÃಯ ಬ್ಯಾಡ್‌ಮಿಂಟನ್ ಆಟಗಾರ ಮೂಲತಃ ಜಿಲ್ಲೆಯವರಾದ ಮಲೆಯಂಡ ಅಶೋಕ್ ಪೂವಯ್ಯ ಅವರು ಆಯ್ಕೆಯಾಗಿದ್ದಾರೆ. ೧೯೮೪ನೇ ಇಸವಿಯಲ್ಲಿಯೇ
ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವಸುಂಟಿಕೊಪ್ಪ, ಏ. ೨೧: ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು