ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಕೂಡಿಗೆ ನ. ೨೧ : ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.
ಮರ ಕಡಿದ ಪ್ರಕರಣ ದೂರು ದಾಖಲು ಸಿದ್ದಾಪುರ ನ. ೨೧ : ಅನುಮತಿ ಇಲ್ಲದೆ ಉದ್ಯಾನವನದಲ್ಲಿ ಮರ ಕಡಿದ ಪ್ರಕರಣದಲ್ಲಿ ವ್ಯಕ್ತಿ ಓರ್ವನ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ
ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಸೋಮವಾರಪೇಟೆ, ನ. ೨೧: ಇಲ್ಲಿನ ನಂ. ೩೮೩ನೇ ಸೋಮವಾರಪೇಟೆ ನಾಡು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಎಪಿಸಿಎAಎಸ್)ದ ಮುಂದಿನ ಸಾಲಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು. ಕಳೆದ ತಾ. ೧೫ ರಂದು
ಹೊಸೂರು ಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಬೆಳ್ಳಿಬಿಂಬ ಸಮರ್ಪಣೆ ಸೋಮವಾರಪೇಟೆ, ನ. ೨೧: ಜಿಲ್ಲೆಯ ಗಡಿ ಭಾಗದಲ್ಲಿರುವ ಹೊಸೂರು ಗ್ರಾಮದ ಬೆಟ್ಟದ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಪಟ್ಟಣದ ಉದ್ಯಮಿ ಹೆಚ್.ಬಿ. ಹೃಷಿಕೇಶ್ ಅವರು ಬೆಳ್ಳಿ ಬಿಂಬ
ವಿವಿಧೆಡೆ ಶೈಕ್ಷಣಿಕ ಕ್ರೀಡಾ ಚಟುವಟಿಕೆಗಳು ಐಗೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಉಜಿರೆ ಆಸ್ಪತ್ರೆಯ ವತಿಯಿಂದ ಆಚರಿಸುತ್ತಿರುವ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕಾಜೂರು