ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

ಸೋಮವಾರಪೇಟೆ, ಏ. ೨೦: ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಅಧ್ಯಕ್ಷೆ ಮಂಜುಳಾ ಸುಬ್ರಮಣಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಮಂಡಲದಾದ್ಯAತ ಬಿಜೆಪಿ ಪಕ್ಷವನ್ನು

ಹಾಡಿ ಜನರಿಗೆ ದೊರೆಯುವ ಸೌಲಭ್ಯಗಳ ಸಮೀಕ್ಷೆ

ಮುಳ್ಳೂರು, ಏ. ೨೦: ಪರಿಶಿಷ್ಟ ಪಂಗಡದ ಹಾಡಿ ಜನರಿಗೆ ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯ ಒದಗಿಸಿಕೊಡುವ ಹಿನ್ನೆಲೆ ಸರಕಾರ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸಮೀಪದ ಕೊಡ್ಲಿಪೇಟೆ ಕಂದಾಯ

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಏ. ೨೦: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ

ಕಡಂಗ ಭಾಗದಲ್ಲಿ ನಿರಂತರ ವಿದ್ಯುತ್ ಅಡಚಣೆ

ಕಡಂಗ, ಏ. ೨೦: ಕಳೆದ ೧೦ ದಿನಗಳಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಸುತ್ತಮುತ್ತಲಿನ ಗ್ರಾಮದಲ್ಲಿ ನಿರಂತರ ವಿದ್ಯುತ್ ಕಡಿತಗೊಳ್ಳುತ್ತಿದ್ದು, ಗ್ರಾಮಸ್ಥರು ಹಲವು ಬಾರಿ ಇಲಾಖೆಯ