ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶದ ಅಭಿವೃದ್ಧಿ

ಕುಶಾಲನಗರ, ಏ.೨೦: ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ಮಾತ್ರ ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಜಿಲ್ಲಾ

ಶತಮಾನೋತ್ಸವ ಸಂಭ್ರಮಕ್ಕೆ ಸಿದ್ಧವಾಗಿರುವ ಸೋಮವಾರಪೇಟೆ ಪ್ರಾಥಮಿಕ ಸಹಕಾರ ಸಂಘ

ಸೋಮವಾರಪೇಟೆ, ಏ. ೨೦: ೧೯೧೯ರಲ್ಲಿ ಸ್ಥಾಪನೆಗೊಂಡ ೨೭೫೯ನೇ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ವೈವಿಧ್ಯ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆಗೆ

ಶನಿವಾರಸಂತೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಶನಿವಾರಸAತೆ, ಏ. ೨೦: ಪಟ್ಟಣದಲ್ಲಿ ಬುಧವಾರ ಪರಿಸ್ಥಿತಿ ಶಾಂತವಾಗಿದ್ದAತೆ ಮೇಲ್ನೋಟಕ್ಕೆ ಕಂಡುಬAದರೂ ಬೂದಿ ಮುಚ್ಚಿದ ಕೆಂಡದAತೆ ಭಾಸವಾಗುತ್ತಿತ್ತು. ಮಂಗಳವಾರ ೨ ಕೋಮಿನ ಯುವಕರ ನಡುವೆ ಕ್ಷÄಲ್ಲಕ ಕಾರಣಕ್ಕೆ

ಆಯ್ಕೆ ಪಟ್ಟಿ ಪ್ರಕಟ ಆಕ್ಷೇಪಣೆ ಸಲ್ಲಿಸಲು ಅವಕಾಶ

ಮಡಿಕೇರಿ, ಏ.೨೦: ಸೋಮವಾರಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ ೩ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮತ್ತು ೬ ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆಗೆ ಈಗಾಗಲೇ